Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:20 - ಕನ್ನಡ ಸತ್ಯವೇದವು C.L. Bible (BSI)

20 ಗುಡಾರಕ್ಕೆ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಗುಡಾರಕ್ಕೆ ಜಾಲೀಮರದಿಂದ ನೆಟ್ಟಗೆ ನಿಂತಿರುವ ಹಲಗೆಗಳಿಂದ ಚೌಕಟ್ಟುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಗುಡಾರಕ್ಕೆ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಗುಡಾರವು ನಿಂತುಕೊಂಡಿರುವುದಕ್ಕೆ ಅವರು ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:20
8 ತಿಳಿವುಗಳ ಹೋಲಿಕೆ  

ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,


ಆದಕಾರಣ, ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ, ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು, ಬೆಟ್ಟವನ್ನು ಹತ್ತಿದೆ.


ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.


“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಹಾಗು ಒಂದುವರೆ ಮೊಳ ಎತ್ತರವಾಗಿರಲಿ.


ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.


ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು