ವಿಮೋಚನಕಾಂಡ 36:21 - ಕನ್ನಡ ಸತ್ಯವೇದವು C.L. Bible (BSI)21 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಇತ್ತು. ಅಧ್ಯಾಯವನ್ನು ನೋಡಿ |