Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:36 - ಕನ್ನಡ ಸತ್ಯವೇದವು C.L. Bible (BSI)

36 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ, ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೆಕಲ್ಲುಗಳನ್ನು ಎರಕಹೊಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅದಕ್ಕೆ ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಅವುಗಳಿಗೆ ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳನ್ನು ಎರಕ ಹೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:36
5 ತಿಳಿವುಗಳ ಹೋಲಿಕೆ  

ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.


ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,


ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.


ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿ ಹಾಕಿ ಒಂದು ತೆರೆಯನ್ನು ಮಾಡಿದರು.


ಡೇರೆಯ ಬಾಗಿಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು