Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:4 - ಕನ್ನಡ ಸತ್ಯವೇದವು C.L. Bible (BSI)

4 ದೇವಮಂದಿರದ ನಿರ್ಮಾಣದಲ್ಲಿ ಮಗ್ನರಾಗಿದ್ದ ಆ ಶಿಲ್ಪಿಗಳೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ದೇವಮಂದಿರದ ಕೆಲಸವನ್ನು ಮಾಡುತ್ತಿದ್ದ ಆ ಜ್ಞಾನಿಗಳೆಲ್ಲರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ದೇವಮಂದಿರದ ಕೆಲಸವನ್ನು ನಡಿಸುತ್ತಿದ್ದ ಆ ಜಾಣರೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು ಅವನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಆ ನಿಪುಣರೆಲ್ಲಾ ತಾವು ಮಾಡುತ್ತಿದ್ದ ಪವಿತ್ರಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:4
6 ತಿಳಿವುಗಳ ಹೋಲಿಕೆ  

ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.


ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


ಕೆಲಸ ಮಾಡುವವರು ಬಹು ಶ್ರಮವಹಿಸಿದ್ದರಿಂದ ದುರಸ್ತಿ ಕೆಲಸ ಮುಂದುವರೆಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.


ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.


“ಸರ್ವೇಶ್ವರ ಆಜ್ಞಾಪಿಸಿದ ಕೆಲಸಕ್ಕೆ ಬೇಕಾದುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ,” ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು