Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 36:9 - ಕನ್ನಡ ಸತ್ಯವೇದವು C.L. Bible (BSI)

9 ಪ್ರತಿಯೊಂದು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿತ್ತು. ಎಲ್ಲ ಬಟ್ಟೆಗಳು ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರತಿಯೊಂದು ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು. ಎಲ್ಲಾ ಪರದೆಗಳು ಸಮಾನ ಅಳತೆಯಲ್ಲಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಪ್ರತಿಯೊಂದು ಬಟ್ಟೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು. ಎಲ್ಲಾ ಬಟ್ಟೆಗಳು ಒಂದೇ ಅಳತೆಯಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಪ್ರತಿ ಪರದೆಯೂ ಒಂದೇ ಅಳತೆಯುಳ್ಳದ್ದಾಗಿ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿದ್ದವು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 36:9
2 ತಿಳಿವುಗಳ ಹೋಲಿಕೆ  

ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು.


ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು