Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:10 - ಕನ್ನಡ ಸತ್ಯವೇದವು C.L. Bible (BSI)

10 ಬೆಚಲೇಲನು ಜಾಲೀಮರದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದೂವರೆ ಮೊಳ ಎತ್ತರವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಚಲೇಲನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ತರುವಾಯ, ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:10
13 ತಿಳಿವುಗಳ ಹೋಲಿಕೆ  

ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.


ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.


ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.


ಮೇಜು, ಅದರ ಗದ್ದಿಗೆಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ಕಾಣಿಕೆಯ ರೊಟ್ಟಿಗಳು,


ಮೇಜು, ಅದರ ಉಪಕರಣಗಳು, ಚೊಕ್ಕಬಂಗಾರದ ದೀಪವೃಕ್ಷ, ಅದರ ಉಪಕರಣಗಳು,


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.


ಅದಕ್ಕೆ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣ ಕಟ್ಟಿದನು.


ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ :- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು