Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:11 - ಕನ್ನಡ ಸತ್ಯವೇದವು C.L. Bible (BSI)

11 ಅದಕ್ಕೆ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣಗಳನ್ನು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ಗೋಟು ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ಮೇಜನ್ನು ಅಪ್ಪಟ ಬಂಗಾರದಿಂದ ಹೊದಿಸಿದನು; ಮೇಜಿನ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಮೇಲೆ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಸುತ್ತಲೂ ಬಂಗಾರದ ತೋರಣ ಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:11
2 ತಿಳಿವುಗಳ ಹೋಲಿಕೆ  

ಬೆಚಲೇಲನು ಜಾಲೀಮರದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದೂವರೆ ಮೊಳ ಎತ್ತರವೂ ಆಗಿತ್ತು.


ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ತೋರಣ ಕಟ್ಟಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು