ವಿಮೋಚನಕಾಂಡ 37:16 - ಕನ್ನಡ ಸತ್ಯವೇದವು C.L. Bible (BSI)16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು, ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕಬಂಗಾರದಿಂದ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯವನ್ನು ಅರ್ಪಿಸುವದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಬಳಿಕ ಅವನು ಮೇಜಿನಲ್ಲಿ ಉಪಯೋಗಿಸಲ್ಪಡುತ್ತಿದ್ದ ಎಲ್ಲಾ ವಸ್ತುಗಳನ್ನು ಮಾಡಿದನು. ಅವನು ಅಪ್ಪಟ ಬಂಗಾರದ ತಟ್ಟೆ, ಚಮಚ, ಬೋಗುಣಿ ಮತ್ತು ಹೂಜೆಗಳನ್ನು ಮಾಡಿದನು. ಬೋಗುಣಿ ಮತ್ತು ಹೂಜೆಗಳು ಪಾನದ್ರವ್ಯ ಸಮರ್ಪಣೆಗಳನ್ನು ಅರ್ಪಿಸುವುದಕ್ಕೆ ಉಪಯುಕ್ತವಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣ, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯಗಳ ಅರ್ಪಣೆಗಾಗಿ ಬೇಕಾಗುವ ಬಟ್ಟಲುಗಳನ್ನು ಶುದ್ಧ ಬಂಗಾರದಿಂದ ಮಾಡಿದರು. ಅಧ್ಯಾಯವನ್ನು ನೋಡಿ |