ವಿಮೋಚನಕಾಂಡ 37:21 - ಕನ್ನಡ ಸತ್ಯವೇದವು C.L. Bible (BSI)21 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು, ಕೊಂಬೆಗಳ ಕೆಳಗೆ ಕವಲೊಡೆದಿರುವ ಜಾಗಗಳಲ್ಲಿಯೂ ಒಂದೊಂದು ಮೊಗ್ಗು ಹೀಗೆ ಕೊಂಬೆಗಳ ಆರು ಶಾಖೆಗಳಲ್ಲಿಯೂ ಮೊಗ್ಗುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆ ಇತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಕಂಬದ ಪ್ರತಿಯೊಂದು ಕಡೆಯಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿದ್ದವು. ಕೊಂಬೆಗಳು ಕವಲೊಡೆದಿರುವ ಮೂರು ಸ್ಥಳಗಳಲ್ಲೂ ಒಂದೊಂದು ಹೂವು ಇತ್ತು. ಆ ಹೂವಿಗೆ ಮೊಗ್ಗುಗಳು ಮತ್ತು ದಳಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿತ್ತು, ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳಿದ್ದವು. ಅಧ್ಯಾಯವನ್ನು ನೋಡಿ |