Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:22 - ಕನ್ನಡ ಸತ್ಯವೇದವು C.L. Bible (BSI)

22 ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮೊಗ್ಗುಗಳು, ಶಾಖೆಗಳು ಒಂದೇ ಕಡೆಯಿಂದ ಉದ್ಭವಗೊಂಡಿದ್ದವು. ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ಏಕವಾಗಿ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪುಷ್ಪಪಾತ್ರೆಗಳೂ ಕೊಂಬೆಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹೂವು ಮತ್ತು ಕೊಂಬೆಗಳಿಂದ ಕೂಡಿದ ಇಡೀ ದೀಪಸ್ತಂಭವು ಅಪ್ಪಟ ಬಂಗಾರದಿಂದ ಅಖಂಡವಾಗಿ ಮಾಡಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿದ್ದವು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:22
9 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು.


ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II


“ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.


ಮೊಗ್ಗುಗಳನ್ನೂ ಕೊಂಬೆಗಳನ್ನೂ ಒಳಗೊಂಡ ದೀಪವೃಕ್ಷವನ್ನೆಲ್ಲಾ ಅಪ್ಪಟ ಬಂಗಾರವನ್ನು ಉಪಯೋಗಿಸಿ ನಕಾಸಿ ಕೆಲಸದಿಂದ ಮಾಡಿಸಬೇಕು.


ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇತ್ತು.


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು