ವಿಮೋಚನಕಾಂಡ 37:5 - ಕನ್ನಡ ಸತ್ಯವೇದವು C.L. Bible (BSI)5 ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವುದಕ್ಕಾಗಿ ಸೇರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮಂಜೂಷವನ್ನು ಹೊರುವುದಕ್ಕಾಗಿ ಕಂಬಗಳನ್ನು ಮಂಜೂಷದ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅದನ್ನು ಸಿಕ್ಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವದಕ್ಕಾಗಿ ಸೇರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಪೆಟ್ಟಿಗೆಯ ಪಾರ್ಶ್ವಗಳಲ್ಲಿರುವ ಬಳೆಗಳಲ್ಲಿ ಅವನು ಕೋಲುಗಳನ್ನು ಸೇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು. ಅಧ್ಯಾಯವನ್ನು ನೋಡಿ |