ವಿಮೋಚನಕಾಂಡ 37:8 - ಕನ್ನಡ ಸತ್ಯವೇದವು C.L. Bible (BSI)8 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಗಳನ್ನು ಮಾಡಿ ಅವುಗಳನ್ನು ಕೃಪಾಸನಕ್ಕೆ ಜೋಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಒಂದು ಕೆರೂಬಿಯನ್ನು ಕೃಪಾಸನದ ಒಂದು ಕೊನೆಯಲ್ಲೂ ಇನ್ನೊಂದನ್ನು ಮತ್ತೊಂದು ಕೊನೆಯಲ್ಲೂ ಇಟ್ಟನು. ಅವುಗಳನ್ನು ಒಟ್ಟಾಗಿ ಕೃಪಾಸನಕ್ಕೆ ಜೋಡಿಸಿ ಒಂದೇ ವಸ್ತುವನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿದನು. ಅಧ್ಯಾಯವನ್ನು ನೋಡಿ |