Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 38:17 - ಕನ್ನಡ ಸತ್ಯವೇದವು C.L. Bible (BSI)

17 ಕಂಬಗಳ ಗದ್ದಿಗೇಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಮಾಡಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಂಬಗಳ ಗದ್ದಿಗೆಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ, ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಂಬಗಳ ಗದ್ದಿಗೇಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಹೊದಿಸಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸ್ತಂಭಗಳ ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿದ್ದವು. ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯದ್ದಾಗಿದ್ದವು. ಸ್ತಂಭದ ಬೋದಿಗೆಗಳು ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದ ಎಲ್ಲಾ ಸ್ತಂಭಗಳಿಗೆ ಬೆಳ್ಳಿಯ ಕಟ್ಟುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 38:17
6 ತಿಳಿವುಗಳ ಹೋಲಿಕೆ  

ಆ ಕಡೆಯಲ್ಲಿ ಇಪ್ಪತ್ತು ಕಂಬಗಳು ಹಾಗು ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಇರಬೇಕು.


ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯಿಂದಲೇ ಮಾಡಲಾಗಿತ್ತು.


ಅಂಗಳದ ಬಾಗಲಲ್ಲಿದ್ದ ಪರದೆಯು ಹುರಿನಾರಿನ ಬಟ್ಟೆಯಿಂದಲೂ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಲ್ಪಟ್ಟಿತು. ಅದರ ಉದ್ದ ಇಪ್ಪತ್ತು ಮೊಳವಾಗಿತ್ತು; ಅದರ ಅಗಲ ಅಂಗಳದ ಮಿಕ್ಕ ತೆರೆಗಳಂತೆ ಐದು ಮೊಳ.


ಮೇರಾರೀ ವಂಶದವರ ವಶಕ್ಕೆ ಒಪ್ಪಿಸಲಾಗಿದ್ದವುಗಳು ಇವು - ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು,


ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೆ ಕಲ್ಲುಗಳನ್ನು, ಗೂಟಗಳನ್ನು, ಹಗ್ಗಗಳನ್ನು ಮತ್ತು ಅವುಗಳ ಎಲ್ಲ ಉಪಕರಣಗಳನ್ನು ಹೊರಬೇಕು. ಅವರವರ ಹೊರೆಗಳನ್ನೆಲ್ಲ ನೀವೇ ಹೆಸರಿಸಿ ಗೊತ್ತುಮಾಡಬೇಕು.


ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವುದಕ್ಕಾಗಿ 2:2 ಮೀಟರ್ ಎತ್ತರವಾದ ಎರಡು ಕುಂಭಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು