ವಿಮೋಚನಕಾಂಡ 38:29 - ಕನ್ನಡ ಸತ್ಯವೇದವು C.L. Bible (BSI)29 ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಮೊತ್ತ 2,425 ಕಿಲೋಗ್ರಾಂ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕವು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾನೂರು ಶೆಕೆಲ್ ಗಳಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಲೆಕ್ಕ - ಎಪ್ಪತ್ತು ತಲಾಂತು ಎರಡು ಸಾವಿರದ ನಾನೂರು ಶೆಕೆಲ್. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ವಿಶೇಷ ಕಾಣಿಕೆಯಾಗಿ ಬಂದ ಕಂಚು 2,425 ಕಿಲೋಗ್ರಾಂ ತೂಕವಿತ್ತು. ಅಧ್ಯಾಯವನ್ನು ನೋಡಿ |