ವಿಮೋಚನಕಾಂಡ 38:5 - ಕನ್ನಡ ಸತ್ಯವೇದವು C.L. Bible (BSI)5 ಪೀಠವನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯಜ್ಞವೇದಿಯನ್ನು ಎತ್ತಿ ಹಿಡಿಯುವ ಕಂಬಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಲರಿಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ವೇದಿಯನ್ನು ಎತ್ತುವ ಕೋಲುಗಳನ್ನು ಸೇರಿಸುವದಕ್ಕಾಗಿ ಆ ತಾಮ್ರದ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ವೇದಿಯನ್ನು ಹೊರುವಾಗ ಕೋಲು ಸಿಕ್ಕಿಸುವುದಕ್ಕೋಸ್ಕರ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಕಂಚಿನಿಂದ ಎರಕ ಹೊಯ್ದರು. ಅಧ್ಯಾಯವನ್ನು ನೋಡಿ |