Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:13 - ಕನ್ನಡ ಸತ್ಯವೇದವು C.L. Bible (BSI)

13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಢೂರ್ಯಗಳೂ ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಮತ್ತು ವೈಡೂರ್ಯಗಳು ಇದ್ದವು. ಈ ರತ್ನಗಳನ್ನು ಕುಂದಣಗಳಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳು ಇದ್ದವು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:13
9 ತಿಳಿವುಗಳ ಹೋಲಿಕೆ  

ಅಂತೆಯೇ, ಐದನೆಯ ಅಸ್ತಿವಾರವನ್ನು ಗೋಮೇಧಿಕದಿಂದಲೂ ಆರನೆಯದನ್ನು ಮಾಣಿಕ್ಯದಿಂದಲೂ ಏಳನೆಯದನ್ನು ಪೀತರತ್ನದಿಂದಲೂ ಎಂಟನೆಯದನ್ನು ಬೆರುಲ್ಲದಿಂದಲೂ ಒಂಬತ್ತನೆಯದನ್ನು ಪುಷ್ಯರಾಗದಿಂದಲೂ ಹತ್ತನೆಯದನ್ನು ಗರುಡ ಪಚ್ಚೆಯಿಂದಲೂ ಹನ್ನೊಂದನೆಯದನ್ನು ಇಂದ್ರನೀಲದಿಂದಲೂ ಹಾಗೂ ಹನ್ನೆರಡನೆಯದನ್ನು ನೀಲಸ್ಪಟಿಕದಿಂದಲೂ ಅಲಂಕೃತಗೊಳಿಸಲಾಗಿತ್ತು.


ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.


ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ ಧೂಮ್ರಮಣಿಗಳು,


ಇಸ್ರಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಲಾಗಿತ್ತು.


ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.


‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ.


ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.


ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.


ಆ ಚಕ್ರಗಳ ವರ್ಣರಚನೆ ಹೇಗಿತ್ತೆಂದರೆ: ಅವುಗಳ ವರ್ಣ ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು