Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:22 - ಕನ್ನಡ ಸತ್ಯವೇದವು C.L. Bible (BSI)

22 ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದ ಕಸೂತಿ ಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇತ ಕೆಲಸದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಅವರು ಏಫೋದಿನೊಂದಿಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ಮಾಡಿದರು. ಅದು ನಿಪುಣನಾದ ಕೆಲಸಗಾರನಿಂದ ಹೆಣೆಯಲ್ಪಟ್ಟಿತ್ತು. ಅವರು ಅದನ್ನು ನೀಲಿ ಬಟ್ಟೆಯಿಂದ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಿದರು. ಅದು ನೇಕಾರನ ಕೆಲಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:22
2 ತಿಳಿವುಗಳ ಹೋಲಿಕೆ  

ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು