ವಿಮೋಚನಕಾಂಡ 39:23 - ಕನ್ನಡ ಸತ್ಯವೇದವು C.L. Bible (BSI)23 ತಲೆದೂರಿಸುವುದಕ್ಕೆ ಅದರಲ್ಲಿ ಸಂದು ಮಾಡಿ ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯ್ಗೆಪಟ್ಟಿಯನ್ನು ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ತಲೆತೂರಿಸುವುದಕ್ಕೆ ಅದರಲ್ಲಿ ಕೊರಳು ಪಟ್ಟಿಯನ್ನು ಮಾಡಿ ಅದು ಹರಿಯದಂತೆ ಅದರ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 [ತಲೆದೂರಿಸುವದಕ್ಕೆ] ಅದರಲ್ಲಿ ಸಂದು ಮಾಡಿ ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅವರು ನಿಲುವಂಗಿಯ ಮಧ್ಯದಲ್ಲಿ ಒಂದು ಸಂದನ್ನು ಮಾಡಿ ಆ ಸಂದಿನ ಅಂಚಿನ ಸುತ್ತಲೂ ಬಟ್ಟೆಯನ್ನಿಟ್ಟು ಹೊಲಿದರು. ಈ ಬಟ್ಟೆಯು ಸಂದು ಹರಿದು ಹೋಗದಂತೆ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಿಲುವಂಗಿಯ ರಂದ್ರ, ಕವಚದ ರಂದ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಯುದ್ಧದ ಕವಚದೋಪಾದಿಯಲ್ಲಿ ಆ ರಂದ್ರದ ಸುತ್ತಲೂ ನೇಯ್ಗೆ ಪಟ್ಟಿ ಇತ್ತು. ಅಧ್ಯಾಯವನ್ನು ನೋಡಿ |