ವಿಮೋಚನಕಾಂಡ 39:28 - ಕನ್ನಡ ಸತ್ಯವೇದವು C.L. Bible (BSI)28 ನಾರಿನಿಂದ ಮಹಾಯಾಜಕನ ಪೇಟವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಪೇಟಗಳನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಾರಿನಿಂದ ಮಹಾಯಾಜಕನ ಮುಂಡಾಸವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಮುಂಡಾಸಗಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಶ್ರೇಷ್ಠವಾದ ನಾರುಬಟ್ಟೆಯಿಂದ ಕೆಲಸಗಾರರು ಒಂದು ಮುಂಡಾಸನ್ನು ಮಾಡಿದರು. ಅವರು ತಲೆಪಟ್ಟಿಗಳನ್ನು ಮತ್ತು ಒಳಅಂಗಿಗಳನ್ನು ಮಾಡುವುದಕ್ಕೆ ಶ್ರೇಷ್ಠವಾದ ನಾರುಬಟ್ಟೆಯನ್ನು ಉಪಯೋಗಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ಹೊಸೆದ ನಯವಾದ ನಾರುಗಳಿಂದ ಮಾಡಿದ ಒಳಉಡುಪುಗಳನ್ನೂ ಅಧ್ಯಾಯವನ್ನು ನೋಡಿ |