ವಿಮೋಚನಕಾಂಡ 39:34 - ಕನ್ನಡ ಸತ್ಯವೇದವು C.L. Bible (BSI)34 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆ, ಕಡಲುಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆ, (ಮಹಾಪವಿತ್ರ ಸ್ಥಾನವನ್ನು ಮರೆಮಾಡುವ ತೆರೆ) ಇವುಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆಯು, ಕಡಲು ಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆಯು, [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯು ಇವುಗಳನ್ನೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅವರು ಕೆಂಪುಬಣ್ಣದ ಕುರಿತೊಗಲಿನಿಂದ ಮಾಡಿದ ಗುಡಾರದ ಮೇಲ್ಹೊದಿಕೆಯನ್ನು ಅವನಿಗೆ ತೋರಿಸಿದರು; ಶ್ರೇಷ್ಠವಾದ ತೊಗಲಿನಿಂದ ಮಾಡಿದ ಹೊದಿಕೆಯನ್ನೂ ಅವನಿಗೆ ತೋರಿಸಿದರು. ಮಹಾಪವಿತ್ರಸ್ಥಳವನ್ನು ಮುಚ್ಚುವ ಪರದೆಯನ್ನೂ ಅವನಿಗೆ ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲುಹಂದಿಗಳ ಚರ್ಮಗಳ ಹೊದಿಕೆಗಳನ್ನು, ಮರೆಮಾಡುವ ಪರದೆಯನ್ನು, ಅಧ್ಯಾಯವನ್ನು ನೋಡಿ |