ವಿಮೋಚನಕಾಂಡ 39:9 - ಕನ್ನಡ ಸತ್ಯವೇದವು C.L. Bible (BSI)9 ಅದು ಚಚ್ಚೌಕವಾಗಿತ್ತು, ಎರಡು ಪದರುಳ್ಳದಾಗಿತ್ತು; ಅದು ಒಂದು ಗೇಣುದ್ದವೂ, ಒಂದು ಗೇಣಗಲವೂ ಇತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದು ಚಚ್ಚೌಕವಾಗಿತ್ತು. ಆ ಎದೆಯಪದಕವು ಎರಡು ಪದರುಗಳ್ಳುಳದ್ದಾಗಿತ್ತು; ಅದು ಒಂದು ಗೇಣು ಉದ್ದವೂ ಒಂದು ಗೇಣು ಅಗಲವೂ ಆಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅದು ಚಚ್ಚೌಕವಾಗಿತ್ತು. ಆ ಚೀಲದ ಪದಕವು ಎರಡು ಪದರುಳ್ಳದ್ದಾಗಿತ್ತು; ಅದು ಒಂದು ಗೇಣುದ್ದವೂ ಒಂದು ಗೇಣಗಲವೂ ಆಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೈವನಿರ್ಣಯದ ಪದಕವನ್ನು ಅರ್ಧ ಮಡಚಿ ಚಚ್ಚೌಕವಾದ ಚೀಲವನ್ನಾಗಿ ಮಾಡಲಾಗಿತ್ತು. ಅದು ಒಂಭತ್ತು ಇಂಚು ಉದ್ದ ಮತ್ತು ಒಂಭತ್ತು ಇಂಚು ಅಗಲ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದು ಚಚ್ಚೌಕವಾಗಿತ್ತು, ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿತ್ತು. ಅಧ್ಯಾಯವನ್ನು ನೋಡಿ |