ವಿಮೋಚನಕಾಂಡ 4:25 - ಕನ್ನಡ ಸತ್ಯವೇದವು C.L. Bible (BSI)25 ಆಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಮೋಶೆಗೆ, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿದಳು. ನಂತರ ಅವಳು, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೀಗಿರುವಾಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ, ಮೋಶೆಗೆ - ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನಾದಿ ಎಂದು ಹೇಳಿ ಕತ್ತರಿಸಿದ್ದನ್ನು ಅವನ ಪಾದಗಳಿಗೆ ಮುಟ್ಟಿಸಲು ಯೆಹೋವನು ಅವನನ್ನು ಉಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಆದರೆ ಚಿಪ್ಪೋರಳು ಕಲ್ಲಿನ ಚೂರಿಯನ್ನು ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿಮಾಡಿ ಚರ್ಮವನ್ನು ತೆಗೆದುಕೊಂಡು ಮೋಶೆಯ ಪಾದಗಳಿಗೆ ಮುಟ್ಟಿಸಿ, “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಚಿಪ್ಪೋರಳು ಕಲ್ಲಿನ ಚೂರಿ ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ, ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿ ಅವನಿಗೆ, “ಖಂಡಿತವಾಗಿ ನೀನು ನನಗೆ ರಕ್ತಧಾರೆಯಿಂದಾದ ಗಂಡನು,” ಎಂದಳು. ಅಧ್ಯಾಯವನ್ನು ನೋಡಿ |