ವಿಮೋಚನಕಾಂಡ 4:26 - ಕನ್ನಡ ಸತ್ಯವೇದವು C.L. Bible (BSI)26 ಕತ್ತರಿಸಿದ ಮುಂದೊಗಲನ್ನು ಅವನ ಪಾದಗಳಿಗೆ ಮುಟ್ಟಿಸಿದಳು. ಆಗ ಸರ್ವೇಶ್ವರ ಅವನನ್ನು ಉಳಿಸಿದರು. ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಯೆಹೋವನು ಅವನನ್ನು ಉಳಿಸಿದನು. ಆಗ ಅವಳು, “ಸುನ್ನತಿಯ ನಿಮಿತ್ತವೇ ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು” ಎಂಬ ಮಾತನ್ನು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಕೆ ಸುನ್ನತಿಯ ನಿವಿುತ್ತವೇ - ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗನು ಎಂಬ ಮಾತನ್ನು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದುವಣಿಗನಾದೆ” ಎಂದು ಹೇಳಿದ್ದರಿಂದ ಯೆಹೋವನು ಅವನನ್ನು ಉಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ಯೆಹೋವ ದೇವರು ಅವನನ್ನು ಉಳಿಸಿದರು. ಆಗ ಅವಳು, “ಸುನ್ನತಿಯ ನಿಮಿತ್ತ ನೀನು ನನಗೆ ರಕ್ತಧಾರೆಯಿಂದ ಗಂಡನಾಗಿದ್ದೀ,” ಎಂದಳು. ಅಧ್ಯಾಯವನ್ನು ನೋಡಿ |