Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:25 - ಕನ್ನಡ ಸತ್ಯವೇದವು C.L. Bible (BSI)

25 ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:25
6 ತಿಳಿವುಗಳ ಹೋಲಿಕೆ  

ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.


ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.


ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು


“ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು.


ಅಂತೆಯೇ ಆ ದೀಪಗಳನ್ನು ಕ್ರಮವಾಗಿ ಇಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು