Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:32 - ಕನ್ನಡ ಸತ್ಯವೇದವು C.L. Bible (BSI)

32 ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಬಲಿಪೀಠದ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಯಜ್ಞವೇದಿಯ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:32
7 ತಿಳಿವುಗಳ ಹೋಲಿಕೆ  

ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II


ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.


ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.


ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.


ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು