ವಿಮೋಚನಕಾಂಡ 40:35 - ಕನ್ನಡ ಸತ್ಯವೇದವು C.L. Bible (BSI)35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವದರಿಂದಲೂ ಯೆಹೋವನ ತೇಜಸ್ಸು ಗುಡಾರದೊಳಗೆ ತುಂಬಿರುವದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು. ಅಧ್ಯಾಯವನ್ನು ನೋಡಿ |