Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 40:36 - ಕನ್ನಡ ಸತ್ಯವೇದವು C.L. Bible (BSI)

36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲ್ಯರು ಮುಂದೆ ಪ್ರಯಾಣ ಮಾಡುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ, ಇಸ್ರಾಯೇಲರು ತಮ್ಮ ಪ್ರಯಾಣಕ್ಕಾಗಿ ಮುಂದೆ ಹೊರಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 40:36
11 ತಿಳಿವುಗಳ ಹೋಲಿಕೆ  

ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.


ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.


ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.


ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II


ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II


ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು