ವಿಮೋಚನಕಾಂಡ 5:8 - ಕನ್ನಡ ಸತ್ಯವೇದವು C.L. Bible (BSI)8 ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕವನ್ನು ಮುಂದೆಯೂ ಒಪ್ಪಿಸಬೇಕು; ಅದನ್ನು ಕಡಿಮೆಮಾಡಕೂಡದು. ಅವರು ಮೈಗಳ್ಳರಾದದರಿಂದ - ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಮಾಡಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ಕೂಗಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೂ ಅವರು ಹಿಂದೆ ಮಾಡುತ್ತಿದ್ದಷ್ಟೇ ಇಟ್ಟಿಗೆಗಳನ್ನು ಈಗಲೂ ಮಾಡಬೇಕು. ಅವರು ಸೋಮಾರಿಗಳಾಗಿದ್ದಾರೆ. ಆದಕಾರಣ ತಮ್ಮನ್ನು ಹೋಗಬಿಡಬೇಕೆಂದು ಕೇಳುತ್ತಿದ್ದಾರೆ. ಅವರಿಗೆ ಸಾಕಷ್ಟು ಕೆಲಸವಿಲ್ಲ. ಆದ್ದರಿಂದ ತಮ್ಮ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಹೋಗಗೊಡಿಸಬೇಕೆಂದು ಕೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ. ಅಧ್ಯಾಯವನ್ನು ನೋಡಿ |