ವಿಮೋಚನಕಾಂಡ 6:20 - ಕನ್ನಡ ಸತ್ಯವೇದವು C.L. Bible (BSI)20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನು ಮತ್ತು ಮೋಶೆಯನ್ನು ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅಮ್ರಾಮನು ತನ್ನ ತಂದೆಯ ತಂಗಿ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾನನು ನೂರಮೂವತ್ತೇಳು ವರುಷ ಬದುಕಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು. ಅಧ್ಯಾಯವನ್ನು ನೋಡಿ |