Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 6:24 - ಕನ್ನಡ ಸತ್ಯವೇದವು C.L. Bible (BSI)

24 ಕೋರಹನ ಮಕ್ಕಳು - ಅಸ್ಸೀರ್, ಎಲ್ಕಾನಾ ಮತ್ತು ಅಬಿಯಾಸಾಫ್. ಇವರೇ ಕೋರಹೀಯರ ಗೋತ್ರಸ್ಥಾಪಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಕೋರಹನ ಮಕ್ಕಳು: ಅಸ್ಸೀರ್, ಎಲ್ಕಾನ್, ಅಬೀಯಾಸಾಫ್ ಇವರೇ ಕೋರಹೀಯರ ಗೋತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕೋರಹನ ಮಕ್ಕಳು - ಅಸ್ಸೀರ್ ಎಲ್ಕಾನಾ ಅಬೀಯಾಸಾಫ್. ಇವರೇ ಕೋರಹೀಯರ ಗೋತ್ರ ಸ್ಥಾಪಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಕೋರಹನ ಪುತ್ರರು: ಅಸ್ಸೀರ್ ಎಲ್ಕಾನಾ, ಅಬೀಯಾಸಾಫ್ ಎಂಬುವರು. ಇವು ಕೋರಹೀಯರ ಗೋತ್ರಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 6:24
12 ತಿಳಿವುಗಳ ಹೋಲಿಕೆ  

ಹೇ ಪ್ರಭು, ಸ್ವರ್ಗ ಸೇನಾಧೀಶ್ವರ I ನಿನ್ನ ನಿವಾಸಗಳೆನಿತೋ ಸುಂದರ II


ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,


ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.


ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ವ್ಯಕ್ತಿಗಳೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.


ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.


ಇಚ್ಹಾರನ ಮಕ್ಕಳು - ಕೋರಹ, ನೆಫೆಗೆ ಮತ್ತು ಜಿಕ್ರೀ.


ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು