ವಿಮೋಚನಕಾಂಡ 6:29 - ಕನ್ನಡ ಸತ್ಯವೇದವು C.L. Bible (BSI)29 “ನಾನು ಸರ್ವೇಶ್ವರ; ನಾನು ನಿನಗೆ ಹೇಳುವುದನ್ನೆಲ್ಲ ನೀನು ಈಜಿಪ್ಟಿನ ಅರಸ ಫರೋಹನ ಸನ್ನಿಧಿಯಲ್ಲಿ ಹೇಳಬೇಕು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಆತನು ಮೋಶೆಗೆ, “ನಾನು ಯೆಹೋವನು ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನನಿಗೆ ತಿಳಿಸು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ನಾನು ಯೆಹೋವನು; ನಾನು ನಿನಗೆ ಹೇಳುವದನ್ನೆಲ್ಲಾ ನೀನು ಐಗುಪ್ತ್ಯರ ಅರಸನಾದ ಫರೋಹನ ಸನ್ನಿಧಿಯಲ್ಲಿ ಹೇಳಬೇಕೆಂದು ಹೇಳಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 “ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವರು ಮೋಶೆಗೆ, “ನಾನೇ ಯೆಹೋವ ದೇವರು. ನಾನು ನಿನಗೆ ಹೇಳುವುದನ್ನೆಲ್ಲಾ ಈಜಿಪ್ಟಿನ ಅರಸನಾದ ಫರೋಹನಿಗೆ ತಿಳಿಸು,” ಎಂದರು. ಅಧ್ಯಾಯವನ್ನು ನೋಡಿ |