ವಿಮೋಚನಕಾಂಡ 7:24 - ಕನ್ನಡ ಸತ್ಯವೇದವು C.L. Bible (BSI)24 ಈಜಿಪ್ಟಿನವರೆಲ್ಲರು ಆ ನದಿಯ ನೀರನ್ನು ಕುಡಿಯಲಾಗದೆ, ಕುಡಿಯುವ ನೀರಿಗಾಗಿ ಅದರ ಸುತ್ತಲು ಅಗೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗಾಗಿ ನದಿಯ ಸುತ್ತಲೂ ಗುಂಡಿಗಳನ್ನು ತೆಗೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಐಗುಪ್ತ್ಯರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ ಕುಡಿಯುವ ನೀರಿಗೋಸ್ಕರ ನದಿಯ ಸುತ್ತಲು ಅಗೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಈಜಿಪ್ಟಿನವರು ನದಿಯ ನೀರನ್ನು ಕುಡಿಯಲಾಗಲಿಲ್ಲ. ಆದ್ದರಿಂದ ಅವರು ನದಿಯ ಸುತ್ತಲೂ ಕುಡಿಯುವ ನೀರಿಗಾಗಿ ಬಾವಿಗಳನ್ನು ಅಗೆದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆದರೆ ಈಜಿಪ್ಟಿನವರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ, ಕುಡಿಯುವ ನೀರಿಗಾಗಿ ನೈಲ್ ನದಿಯ ಸುತ್ತಲೂ ಅಗೆದರು. ಅಧ್ಯಾಯವನ್ನು ನೋಡಿ |