ವಿಮೋಚನಕಾಂಡ 8:18 - ಕನ್ನಡ ಸತ್ಯವೇದವು C.L. Bible (BSI)18 ಮಾಟಗಾರರು ತಮ್ಮ ತಂತ್ರ ಮಂತ್ರಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಆ ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮಂತ್ರಗಾರರು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವುದಕ್ಕೆ ಪ್ರಯತ್ನಿಸಿದರೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಜೋಯಿಸರು ತಮ್ಮ ಗುಪ್ತ ವಿದ್ಯೆಯಿಂದ ಹಾಗೆಯೇ ಹೇನುಗಳನ್ನು ಉಂಟುಮಾಡುವದಕ್ಕೆ ಪ್ರಯತ್ನ ಮಾಡಿದಾಗ್ಯೂ ಆಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಲು ಪ್ರಯತ್ನಿಸಿದರೂ ಧೂಳಿನಿಂದ ಹೇನುಗಳನ್ನು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಹೇನುಗಳು ಪ್ರಾಣಿಗಳ ಮೇಲೂ ಜನರ ಮೇಲೂ ಉಳಿದುಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಮಂತ್ರಗಾರರು ಹೇನುಗಳನ್ನು ಬರಮಾಡುವುದಕ್ಕೆ ತಮ್ಮ ಮಾಟಗಳಿಂದ ಪ್ರಯತ್ನಿಸಿದರು, ಆದರೆ ಸಾಧ್ಯವಾಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು. ಅಧ್ಯಾಯವನ್ನು ನೋಡಿ |