ವಿಮೋಚನಕಾಂಡ 8:23 - ಕನ್ನಡ ಸತ್ಯವೇದವು C.L. Bible (BSI)23 ಹೀಗೆ ನನ್ನ ಜನರಿಗೂ ನಿನ್ನ ಜನರಿಗೂ ವ್ಯತ್ಯಾಸ ಉಂಟುಮಾಡುವೆನು. ನಾಳೆಯೇ ಈ ಸೂಚಕಕಾರ್ಯ ನಡೆಯುವುದು, ಎಂದು ಹೇಳು." ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ನಾಳೆಯೇ ಈ ಮಹತ್ಕಾರ್ಯವುಂಟಾಗುವದು ಅನ್ನಬೇಕೆಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದ್ದರಿಂದ ನಾಳೆ ನನ್ನ ಜನಕ್ಕೂ ನಿನ್ನ ಜನಕ್ಕೂ ವ್ಯತ್ಯಾಸ ಮಾಡುವೆನು. ಅದೇ ನನ್ನ ಸಾಕ್ಷಿ’ ಎಂದು ಹೇಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನನ್ನ ಜನರನ್ನೂ, ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಸೂಚಕಕಾರ್ಯ ಕಾಣುವುದು,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |