ವಿಮೋಚನಕಾಂಡ 8:30 - ಕನ್ನಡ ಸತ್ಯವೇದವು C.L. Bible (BSI)30 ಮೋಶೆ ಫರೋಹನ ಬಳಿಯಿಂದ ಹೊರಟು ಸರ್ವೇಶ್ವರ ಸ್ವಾಮಿಗೆ ಪ್ರಾರ್ಥನೆ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಮೋಶೆ ಫರೋಹನ ಬಳಿಯಿಂದ ಹೊರಟು ಹೋಗಿ ಯೆಹೋವನಿಗೆ ಪ್ರಾರ್ಥನೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಮೋಶೆಯು ಫರೋಹನ ಬಳಿಯಿಂದ ಹೊರಟು ಯೆಹೋವನಿಗೆ ಪ್ರಾರ್ಥನೆಮಾಡಲು, ಅವನ ಪ್ರಾರ್ಥನೆಯ ಮೇರೆಗೆ ಯೆಹೋವನು ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮೋಶೆಯು ಫರೋಹನ ಬಳಿಯಿಂದ ಹೋಗಿ ಯೆಹೋವನಿಗೆ ಪ್ರಾರ್ಥಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ, ಯೆಹೋವ ದೇವರನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |