ವಿಮೋಚನಕಾಂಡ 8:31 - ಕನ್ನಡ ಸತ್ಯವೇದವು C.L. Bible (BSI)31 ಅವನ ಪ್ರಾರ್ಥನೆಯ ಮೇರೆಗೆ ಸರ್ವೇಶ್ವರ ಮಾಡಿದರು. ಆ ನೊಣಗಳೆಲ್ಲ ಫರೋಹನ ಹಾಗು ಅವನ ಪ್ರಜಾಪರಿವಾರದವರ ಬಳಿಯಿಂದ ತೊಲಗಿಹೋದವು. ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೋಶೆಯು ಪ್ರಾರ್ಥಿಸಿದಂತೆಯೇ ಯೆಹೋವನು ಮಾಡಿದನು. ಆ ನೊಣಗಳೆಲ್ಲಾ ಫರೋಹನ ಬಳಿಯಿಂದಲೂ, ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು. ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಹುಳಗಳೆಲ್ಲಾ ಫರೋಹನ ಬಳಿಯಿಂದಲೂ ಅವನ ಪ್ರಜಾಪರಿವಾರದವರ ಬಳಿಯಿಂದಲೂ ತೊಲಗಿಹೋದವು; ಒಂದೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಯೆಹೋವನು ಮೋಶೆಯ ಬೇಡಿಕೆಯನ್ನು ಅನುಗ್ರಹಿಸಿದನು. ಯೆಹೋವನು ಫರೋಹನಿಂದಲೂ ಅವನ ಅಧಿಕಾರಿಗಳಿಂದಲೂ ಅವನ ಜನರಿಂದಲೂ ಹುಳಗಳನ್ನು ತೊಲಗಿಸಿದನು. ಯಾವ ಹುಳಗಳೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಮೋಶೆಯು ಕೇಳಿದಂತೆಯೇ ಯೆಹೋವ ದೇವರು ಮಾಡಿದರು. ಅವರು ಫರೋಹನಿಂದಲೂ ಅವನ ಸೇವಕರಿಂದಲೂ, ಅವರ ಜನರಿಂದಲೂ ನೊಣಗಳನ್ನು ತೆಗೆದುಹಾಕಿದರು. ಅಲ್ಲಿ ಒಂದಾದರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿ |