ವಿಮೋಚನಕಾಂಡ 8:7 - ಕನ್ನಡ ಸತ್ಯವೇದವು C.L. Bible (BSI)7 ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಹಾಗೆಯೇ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಂತ್ರವಾದಿಗಳು ತಮ್ಮ ಮಂತ್ರವಿದ್ಯೆಗಳಿಂದ ಹಾಗೆಯೇ ಮಾಡಿ, ಐಗುಪ್ತ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜೋಯಿಸರು ತಮ್ಮ ಗುಪ್ತ ವಿದ್ಯೆಗಳಿಂದ ಹಾಗೆಯೇ ಮಾಡಿ ಐಗುಪ್ತದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮಾಂತ್ರಿಕರು ತಮ್ಮ ಮಂತ್ರವಿದ್ಯೆಯಿಂದ ಅದೇರೀತಿ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು. ಅಧ್ಯಾಯವನ್ನು ನೋಡಿ |