Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 9:11 - ಕನ್ನಡ ಸತ್ಯವೇದವು C.L. Bible (BSI)

11 ಆ ಹುಣ್ಣುಗಳು ಮಂತ್ರವಾದಿಗಳಲ್ಲೂ ಈಜಿಪ್ಟಿನವರೆಲ್ಲರಲ್ಲೂ ಇದ್ದುದರಿಂದ ಆ ಮಂತ್ರವಾದಿಗಳು ಹುಣ್ಣುಗಳ ನಿಮಿತ್ತ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇದಲ್ಲದೆ ಮಂತ್ರಗಾರರು, ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ, ಐಗುಪ್ತ್ಯರ ಮೇಲೆಯೂ ಎದ್ದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ಹುಣ್ಣುಗಳು ಜೋಯಿಸರಲ್ಲಿಯೂ ಐಗುಪ್ತ್ಯರೆಲ್ಲರಲ್ಲಿಯೂ ಇದ್ದದರಿಂದ ಆ ಜೋಯಿಸರು ಹುಣ್ಣುಗಳ ದೆಸೆಯಿಂದ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮೋಶೆಯ ಈ ಕಾರ್ಯವನ್ನು ವಿಫಲಗೊಳಿಸಲು ಮಾಂತ್ರಿಕರಿಗೆ ಸಾಧ್ಯವಾಗಲಿಲ್ಲ. ಯಾಕೆಂದರೆ ಈಜಿಪ್ಟಿನ ಎಲ್ಲಾ ಜನರಂತೆ ಮಾಂತ್ರಿಕರ ಮೇಲೆಯೂ ಹುಣ್ಣುಗಳಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 9:11
8 ತಿಳಿವುಗಳ ಹೋಲಿಕೆ  

ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.


ಅದು ಪುಡಿಪುಡಿಯಾಗಿ ಈಜಿಪ್ಟ್ ದೇಶದಲ್ಲೆಲ್ಲಾ ಹಬ್ಬಿ ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡುವುದು,” ಎಂದು ಹೇಳಿದರು.


ಮೋಶೆ ಮತ್ತು ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು. ಮೋಶೆ ಆ ಬೂದಿಯನ್ನು ಆಕಾಶಕ್ಕೆ ತೂರಿದನು. ಅದು ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡಿತು.


ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು