ವಿಮೋಚನಕಾಂಡ 9:27 - ಕನ್ನಡ ಸತ್ಯವೇದವು C.L. Bible (BSI)27 ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಯೆಹೋವನು ನ್ಯಾಯವಂತನು. ನಾನೂ ನನ್ನ ಜನರೂ ದೋಷಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಗ ಫರೋಹನು ಮೋಶೆ ಆರೋನರನ್ನು ಕರಿಸಿ ಅವರಿಗೆ - ನಾನು ಅಪರಾಧಿಯೆಂದು ಈಗ ಒಪ್ಪಿಕೊಂಡೆನು; ಯೆಹೋವನು ನ್ಯಾಯವಂತನು, ನಾನೂ ನನ್ನ ಜನರೂ ದೋಷಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಫರೋಹನು ಮೋಶೆ ಆರೋನರನ್ನು ಕರೆಸಿ ಅವರಿಗೆ, “ಈ ಸಾರಿ ನಾನು ಪಾಪಮಾಡಿದ್ದೇನೆ. ಯೆಹೋವನೇ ನೀತಿವಂತನು. ನಾನೂ ನನ್ನ ಜನರೂ ದೋಷಿಗಳಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು. ಅಧ್ಯಾಯವನ್ನು ನೋಡಿ |