ಹಗ್ಗಾಯ 1:8 - ಕನ್ನಡ ಸತ್ಯವೇದವು C.L. Bible (BSI)8 ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ; ನಾನು ಅದಕ್ಕೆ ಮೆಚ್ಚಿ ನನ್ನ ಪ್ರಭಾವವನ್ನು ಅಲ್ಲಿ ಪ್ರಕಾಶಗೊಳಿಸುವೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬೆಟ್ಟಗಳ ಮೇಲಕ್ಕೆ ಹೋಗಿ ಮರವನ್ನು ತಂದು ನನಗೆ ಆಲಯವನ್ನು ಕಟ್ಟಿರಿ. ಆಗ ನಾನು ನನ್ನ ನಿವಾಸದಲ್ಲಿ ಸಂತೋಷಿಸುವೆನು. ಆಗ ನಾನು ಗೌರವಿಸಲ್ಪಡುವೆನು.” ಯೆಹೋವನು ಈ ಸಂಗತಿಗಳನ್ನು ಹೇಳಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |