Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹಗ್ಗಾಯ 2:1 - ಕನ್ನಡ ಸತ್ಯವೇದವು C.L. Bible (BSI)

1 ಅದೇ ವರ್ಷದ ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಸರ್ವೇಶ್ವರ ಈ ಸಂದೇಶವನ್ನು ದಯಪಾಲಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾರ್ಯಾವೆಷನ ಆಳ್ವಿಕೆಯ ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಮತ್ತೊಮ್ಮೆ ಈ ವಾಕ್ಯವನ್ನು ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಳನೆಯ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಯೆಹೋವನು ಪ್ರವಾದಿಯಾದ ಹಗ್ಗಾಯನ ಮೂಲಕ ಈ ವಾಕ್ಯವನ್ನು ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಹಗ್ಗಾಯನಿಗೆ ಯೆಹೋವನಿಂದ ಈ ಸಂದೇಶವು ದೊರಕಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಏಳನೆಯ ತಿಂಗಳಿನ, ಇಪ್ಪತ್ತೊಂದನೆಯ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹಗ್ಗಾಯ 2:1
5 ತಿಳಿವುಗಳ ಹೋಲಿಕೆ  

ಅದೇ ಒಂಬತ್ತನೆಯ ತಿಂಗಲಿನ ಇಪ್ಪತ್ತನಾಲ್ಕನೇ ದಿನದಲ್ಲಿ ಸರ್ವೆಶ್ವರ ಹಗ್ಗಾಯನಿಗೆ ಈ ಎರಡನೆಯ ಸಂದೇಶವನ್ನು ದಯಪಾಲಿಸಿದರು:


ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.


ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;


ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಈ ಸಂದೇಶವನ್ನು ಸರ್ವೇಶ್ವರ ದಯಪಾಲಿಸಿದರು.


ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದ ನಿರ್ಮಾಣಕ್ಕೆ ಕೈಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು