ಹಬಕ್ಕೂಕ 2:2 - ಕನ್ನಡ ಸತ್ಯವೇದವು C.L. Bible (BSI)2 ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು, “ನಿನಗಾದ ದರ್ಶನವನ್ನು ಬರೆದಿಡು; ಓದುವವರು ಸುಲಭವಾಗಿ ಶೀಘ್ರವಾಗಿ ಓದಲು ಅನುಕೂಲವಾಗುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತಿಡು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಯೆಹೋವನು ನನಗೆ ಈ ಉತ್ತರವನ್ನು ದಯಪಾಲಿಸಿದನು - ನಿನಗಾದ ದರ್ಶನವನ್ನು ಬರೆ; ಓದುವವರು ಶೀಘ್ರವಾಗಿ ಓದುವಂತೆ ಹಲಿಗೆಗಳ ಮೇಲೆ ಅದನ್ನು ಕೆತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ನನಗೆ ಹೇಳಿದ್ದು: “ನಾನು ನಿನಗೆ ತೋರಿಸುವದನ್ನು ಬರೆ. ಜನರು ಸುಲಭವಾಗಿ ಓದುವಂತೆ ಅದನ್ನು ದೊಡ್ಡ ಹಲಗೆಗಳ ಮೇಲೆ ಬರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು. ಅಧ್ಯಾಯವನ್ನು ನೋಡಿ |