ಹಬಕ್ಕೂಕ 3:15 - ಕನ್ನಡ ಸತ್ಯವೇದವು C.L. Bible (BSI)15 ಅಶ್ವಗಳನ್ನೇರಿ ನೀ ಸಮುದ್ರವನು ದಾಟಿದೆ ನೊರೆಗರೆಯುವ ಜಲರಾಶಿಯನು ಹಾದುಹೋದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ, ಮಹಾಜಲರಾಶಿಗಳನ್ನು ಹಾದುಹೋಗಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನಿನ್ನ ಅಶ್ವಗಳನ್ನು ಏರಿದವನಾಗಿ ಸಮುದ್ರವನ್ನು ತುಳಿಯುತ್ತಾ ಮಹಾಜಲರಾಶಿಯನ್ನು ಹಾದುಹೋಗಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನೀನು ನಿನ್ನ ಕುದುರೆಗಳನ್ನು ಸಮುದ್ರದೊಳಗಿಂದ ನಡೆಸಿದೆ. ಅವುಗಳು ಆ ಮಹಾ ಸಮುದ್ರವನ್ನು ಕದಡಿಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ. ಅಧ್ಯಾಯವನ್ನು ನೋಡಿ |