ಹಬಕ್ಕೂಕ 3:5 - ಕನ್ನಡ ಸತ್ಯವೇದವು C.L. Bible (BSI)5 ಸಾಗುತಿದೆ ವ್ಯಾಧಿ ಆತನ ಮುಂದೆ ಬರುತಿದೆ ಮೃತ್ಯು ಆತನ ಹಿಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ರೋಗಗಳು ಆತನಿಂದ ದೂರ ಓಡಿ ಹೋಗಿವೆ, ವ್ಯಾಧಿಯು ಆತನ ಹಿಂದೆ ಅಡಗಿಕೊಂಡಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆತನ ಮುಂದೆ ಮುಂದೆ ವ್ಯಾಧಿಯು ನಡೆಯುತ್ತದೆ; ಆತನ ಹೆಜ್ಜೆಜಾಡುಗಳಲ್ಲಿ ಜ್ವರಜ್ವಾಲೆಯು ಏಳುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ರೋಗವು ಆತನ ಮುಂದೆ ಹೊರಟಿತು. ನಾಶಕನು ಆತನನ್ನು ಹಿಂಬಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು. ಅಧ್ಯಾಯವನ್ನು ನೋಡಿ |