Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 1:3 - ಕನ್ನಡ ಸತ್ಯವೇದವು C.L. Bible (BSI)

3 ಅಂತೆಯೇ ಹೊಶೇಯನು ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಂದು ಗಂಡುಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಗಂಡು ಮಗುವನ್ನು ಹೆತ್ತಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹಾಗೆ ಹೋಶೇಯನು ದಿಬ್ಲಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಗಂಡುಮಗುವನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 1:3
3 ತಿಳಿವುಗಳ ಹೋಲಿಕೆ  

ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.


ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು