ಹೋಶೇಯ 12:12 - ಕನ್ನಡ ಸತ್ಯವೇದವು C.L. Bible (BSI)12 ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾಕೋಬನು ಪದ್ದನ್ ಅರಾಮಿಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ ಕುರಿಗಳನ್ನು ಕಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾಕೋಬನು ಪದ್ದನ್ ಅರಾವಿುಗೆ ಓಡಿಹೋದನು; ಇಸ್ರಾಯೇಲನು ಮದುವೆಗಾಗಿ ಜೀತಮಾಡಿದನು, ಹೆಣ್ಣಿಗೋಸ್ಕರ [ಕುರಿಗಳನ್ನು] ಕಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 “ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲನು ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು. ಅಧ್ಯಾಯವನ್ನು ನೋಡಿ |