ಹೋಶೇಯ 12:4 - ಕನ್ನಡ ಸತ್ಯವೇದವು C.L. Bible (BSI)4 ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು; ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯೂ ಕಂಡು ಅಲ್ಲಿ ನಮ್ಮೊಡನೆ ಮಾತಾಡಿದನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು. ಅಧ್ಯಾಯವನ್ನು ನೋಡಿ |