Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 12:5 - ಕನ್ನಡ ಸತ್ಯವೇದವು C.L. Bible (BSI)

5 ಅವರೇ ಸರ್ವಶಕ್ತನಾದ ದೇವರು; ಸರ್ವೇಶ್ವರ ಎಂಬುದೇ ಅವರನ್ನು ಸ್ಮರಿಸುವ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 (ಯೆಹೋವನೆಂಬದೇ ಆತನನ್ನು ಸ್ಮರಿಸುವ ನಾಮಧೇಯ).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೌದು ಯೆಹೋವನು ಸೈನ್ಯಗಳ ದೇವರಾಗಿದ್ದಾನೆ. ಆತನ ಹೆಸರು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರೇ ಸರ್ವಶಕ್ತರಾದ ಯೆಹೋವ ದೇವರು; ಅವರ ಪ್ರಸಿದ್ಧ ಹೆಸರು ಯೆಹೋವ ದೇವರು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 12:5
7 ತಿಳಿವುಗಳ ಹೋಲಿಕೆ  

ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.


ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.


ನಿನ್ನ ನಾಮ ಪ್ರಭು ಶಾಶ್ವತ I ನಿನ್ನ ಸ್ಮರಣೆಯೂ ಅನವರತ II


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಯಕೋಬನು ನಿದ್ರೆಯಿಂದ ಎಚ್ಚೆತ್ತನು. "ನಿಶ್ಚಯವಾಗಿ ಸರ್ವೇಶ್ವರ ಈ ಸ್ಥಳದಲ್ಲಿದ್ದಾರೆ; ಇದು ನನಗೆ ತಿಳಿಯದೆಹೋಯಿತು!” ಎಂದುಕೊಂಡನು;


ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II


ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದಾಗ ದೇವರು ಮತ್ತೆ ಅವನಿಗೆ ದರ್ಶನಕೊಟ್ಟು ಅವನನ್ನು ಆಶೀರ್ವದಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು