Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಹೋಶೇಯ 13:12 - ಕನ್ನಡ ಸತ್ಯವೇದವು C.L. Bible (BSI)

12 “ಎಫ್ರಯಿಮಿನ ಅಕ್ರಮಗಳೆಲ್ಲ ದಾಖಲಾಗಿವೆ. ಅದರ ಪಾಪಕೃತ್ಯಗಳನ್ನೆಲ್ಲ ಒಂದೂ ಬಿಡದೆ ಲೆಕ್ಕಹಾಕಿಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಎಫ್ರಾಯೀಮಿನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಎಫ್ರಾಯೀವಿುನ ಅಧರ್ಮವು ಗಂಟುಕಟ್ಟಿದೆ, ಅದರ ಪಾಪವು ಭದ್ರಪಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಎಫ್ರಾಯೀಮ್ ತನ್ನ ಅಪರಾಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದನು. ತಾನು ಮಾಡಿದ ಪಾಪಗಳು ಯಾರಿಗೂ ತಿಳಿದಿಲ್ಲವೆಂದು ಅವನು ಭಾವಿಸಿದನು; ಆದರೆ ಅವನು ಶಿಕ್ಷಿಸಲ್ಪಡುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಎಫ್ರಾಯೀಮಿನ ದುಷ್ಕೃತ್ಯವು ಸಂಗ್ರಹವಾಗಿದೆ. ಅವನ ಪಾಪವು ದಾಖಲೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಹೋಶೇಯ 13:12
5 ತಿಳಿವುಗಳ ಹೋಲಿಕೆ  

ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ.


ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು