ಹೋಶೇಯ 2:6 - ಕನ್ನಡ ಸತ್ಯವೇದವು C.L. Bible (BSI)6 ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ತನಗೆ ಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ಬೇಕುಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಅದಕ್ಕಾಗಿ ಯೆಹೋವನಾದ ನಾನು ಇಸ್ರೇಲರ ಮಾರ್ಗವನ್ನು ಮುಳ್ಳುಗಳಿಂದ ಮುಚ್ಚಿಬಿಡುವೆನು. ನಾನು ಗೋಡೆ ಕಟ್ಟುವೆನು. ಆಗ ಅವಳು ತನ್ನ ದಾರಿಯನ್ನು ಕಂಡುಕೊಳ್ಳಲಾರಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು. ಅಧ್ಯಾಯವನ್ನು ನೋಡಿ |